HomeFresh Newsಸುಳ್ಯ: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ-ಪ್ರಮುಖ ಆರೋಪಿ ಮುಸ್ತಾಫ ಪೈಚಾರ್ NIA ಬಲೆಗೆ

ಸುಳ್ಯ: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ-ಪ್ರಮುಖ ಆರೋಪಿ ಮುಸ್ತಾಫ ಪೈಚಾರ್ NIA ಬಲೆಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ತಂಡ ಮೂವರನ್ನು ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ ಮೂಲದ ಇಲ್ಯಾಸ್ ಹಾಗೂ ಸಿರಾಜ್ ಎಂದು ಗುರುತಿಸಲಾಗಿದೆ. ಪ್ರವೀಣ್ ನೆಟ್ಟಾರು ಪ್ರಕರಣದ ನಾಲ್ಕನೇ ಆರೋಪಿ ಎಂದು ಗುರುತಿಸಲಾಗಿದ್ದ ಮುಸ್ತಫಾ ಪೈಚಾರ್ ಹಾಗೂ ಇಲ್ಯಾಸ್ ಆನೆಮಹಲ್‌ನ ಸಿರಾಜ್ ಬಳಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದ್ದು, ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್ ಅವರನ್ನೂ ಎನ್‌ಐಎ ತಂಡ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments