ದೈವನರ್ತಕರಿಗೆ ಸರ್ಕಾರದಿಂದ ಮಾಸಾಶನ

‘ಕರ್ನಾಟಕ ಸಂಸ್ಕೃತಿ,ಆಚರಣೆಗಳ ನೆಲೆಬೀಡು. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭೂತಾರಾಧನೆಯು ಸಹ ಒಂದು.ಭೂತಾರಾಧನೆಯಲ್ಲಿ ದೈವ ನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನಿಸಿ,60 ವರ್ಷ ತುಂಬಿದ ದೈವನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಹೆಯಾನ 2 ಸಾವಿರ ಮಾಸಾಶನ ನೀಡಲು ನಿರ್ಧರಿಸಲಾಗಿದೆ” ಎಂದು ಕನ್ನಡ & ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಘೋಷಣೆ ಮಾಡಿದ್ದಾರೆ.

Related Posts

Leave a Reply

Your email address will not be published.