Homealuruಸುರತ್ಕಲ್ ಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಸುರತ್ಕಲ್ ಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಫೆಬ್ರವರಿ 6 ರಂದು ಸುರತ್ಕಲ್ ನಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ಸುರತ್ಕಲ್ ಯುವವಾಹಿನಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಅಗರಮೇಲುರವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಯುವವಾಹಿನಿ ಘಟಕದ ಕಾರ್ಯದರ್ಶಿ ಶ್ರೀಮತಿ ಸುಲತಾ ಪೂಜಾರಿ,ಲಕ್ಷ್ಮಣ್ ಸಾಲ್ಯಾನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು‌.

ರಜತ ಮಹೋತ್ಸವದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಂದವರು ಪಾಲ್ಗೊಳ್ಳಬೇಕಾಗಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರು ವಿನಂತಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments