ಸ್ಕೂಟರ್ ಗೆ ಅಡ್ಡ ಬಂದ ದನ, ಹಾರಿ ಹೋಯ್ತು ಯುವಕನ ಪ್ರಾಣ!!
ಸುರತ್ಕಲ್: ಸ್ಕೂಟರ್ ಗೆ ದನ ಅಡ್ಡ ಬಂದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಯುವಕ ರಸ್ತೆಗೆಸೆಯಲ್ಪಟ್ಟು ದಾರುಣ ಸಾವನ್ನಪ್ಪಿದ ಘಟನೆ ಆದಿತ್ಯವಾರ ಸಂಜೆ ಪಣಂಬೂರು ಬಳಿಯ ರಾಷ್ಟೀಯ ಹೆದ್ದಾರಿಯಲ್ಲಿ ನಡೆದಿದೆ. ಕುಳಾಯಿ ನಿವಾಸಿ ಉಜ್ವಲ್(26) ಸಾವನ್ನಪ್ಪಿದ ದುರ್ದೈವಿ.
ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.