ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಗ್ರಾಹಕರ ಉತ್ತಮ ಸ್ಪಂದನೆ

ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15 ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ ನೀಡಿದ್ದಾರೆ.
ಸ್ವರ್ಣಂ ಜ್ಯುವೆಲ್ಸ್ ನ ಪ್ರತೀ ಆಯೋಜನೆಗೂ ಗ್ರಾಹಕರ ಉತ್ತಮ ಸ್ಪಂದನೆ ಲಭಿಸುತ್ತಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ, ಪ್ರತೀ ಚಿನ್ನದ ಆಭರಣಗಳಿಗೆ ಒಂದು ಪವನ್ ಗೆ ರೂ 3000 ರಿಯಾಯಿತಿ ನೀಡಲಾಗುತ್ತಿದೆ. ಹಾಗೂ ಗ್ರಾಹಕರು ಆಯ್ಕೆಯ, ಮನಕ್ಕೊಪ್ಪುವ ಡೈಮೆಂಡ್ ಆಭರಣಗಳು ಕೂಡಾ ಲಭ್ಯವಿದೆ. ಈ ಸುವರ್ಣಾವಕಾಶವನ್ನುಸುವರ್ಣಾವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬೇಕಾಗಿ ಹಾಗೂ ಈ ಬೆಳಕಿನ ದೀಪಾವಳಿ ಹಬ್ಬವನ್ನು ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸಂಭ್ರಮಿಸಿ ಎಂದು ಸಂಸ್ಥೆ ಪಾಲುದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಾಗೂ ಪ್ರತೀ ಭಾನುವಾರ ಮಧ್ಯಾಹ್ನ 3 ಗಂಟೆಯವರೆಗೆ ತೆರೆದಿರುತ್ತದೆ.