Home Posts tagged #ಅಡಿಕೆ ಕಳ್ಳತನ

ವಿಟ್ಲದಲ್ಲಿ ಅಡಿಕೆ ಕಳ್ಳತನ ಪ್ರಕರಣ

ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನೀರಪಳಿಕೆ ಬಾರೆಬೆಟ್ಟು ಎಂಬಲಿ ಮಹಮ್ಮದ್ ಮುಸ್ತಾಫ್ ಎಂಬವರ ಮನೆಯ ಅಂಗಳದಲ್ಲಿ ಒಣ ಹಾಕಿದ ಅಡಿಕೆಯನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುಮಾರು 3500 ಅಡಿಕೆಯನ್ನು ಕಳ್ಳತನ ಮಾಡಿದ ಬಗ್ಗೆ ದೂರು ದಾಖಲಾಗಿರುತ್ತದೆ. ಪ್ರಕರಣ ದಾಖಲಿಕೊಂಡು ತನಿಖೆ
How Can We Help You?