Home Posts tagged # ಅಮೈ ಮಹಾಲಿಂಗ ನಾಯ್ಕ

ವಿಟ್ಲದ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ

ವಿಟ್ಲ: ಏಕಾಂಗಿಯಾಗಿ ಅಪೂರ್ವ ಮತ್ತು ಅಪಾಯಕಾರಿಯಾದ ಕೆಲಸದ ಮೂಲಕ ಜೀವಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಮಾಡಿದ ಪ್ರಯತ್ನಶೀಲ, ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲದ ಅಡ್ಯನಡ್ಕ ಸಮೀಪದ ಅಮೈ ನಿವಾಸಿ 73ರ ಹರೆಯದ ಮಹಾಲಿಂಗ ನಾಯ್ಕ ಅವರಿಗೆ ಪ್ರಶಸ್ತಿ ಲಭ್ಯವಾಗಿದೆ. ಕರಾವಳಿ
How Can We Help You?