Home Posts tagged # ಆಳ್ವಾಸ್ ಕಾಲೇಜ್

41ನೇ ಮಂಗಳೂರು ವಿವಿ ಕ್ರೀಡಾ ಕೂಟದ ಬಹುಮಾನ ವಿತರಣೆ

ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಆಳ್ವಾಸ್ ಕಾಲೇಜ್ ಮೂಡುಬಿದಿರೆ ಇದರ ಜಂಟಿ ಆಶ್ರಯದಲ್ಲಿ ನಡೆದ 41 ನೇ ಮಂಗಳೂರು ವಿಶ್ವವಿದ್ಯಾನಿಲಯ ಕ್ರೀಡಾ ಕೂಟದ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ  ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಪಿಇಡಿ ಅಸೋಸಿಯೇಷನ್ ಅಧ್ಯಕ್ಷರಾದ ಜೇಮ್ಸ್
How Can We Help You?