Home Posts tagged #ಉಡುಪಿ

ಕೃಷ್ಣಾಪುರ ಪರ್ಯಾಯೋತ್ಸವ: ಭಕ್ತಿ ಸಾಗರದಲ್ಲಿ ಮಿಂದೆದ್ದ ಕೃಷ್ಣನೂರು

ಉಡುಪಿ: ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ವಿಧಿಸಿರುವ ನೈಟ್ ಕರ್ಫ್ಯೂ ನಡುವೆಯೂ ಕೃಷ್ಣನೂರು ಉಡುಪಿಯಲ್ಲಿ ಕೃಷ್ಣಾಪುರ ಪರ್ಯಾಯೋತ್ಸವಕ್ಕೆ ಸಹಸ್ರಾರು ಜನರು ಸಾಕ್ಷಿಯಾಗಿದ್ದು, ಇಡೀ ಉಡುಪಿ ನಗರವೇ ಕೃಷ್ಣ ಭಕ್ತಿಯಲ್ಲಿ ತೇಲಾಡಿತು. ಸೋಮವಾರ ಸಂಜೆ 7 ಗಂಟೆಗೆ ರಥಬೀದಿಯಲ್ಲಿ ನಿರ್ಗಮನ ಪರ್ಯಾಯ ಪೀಠಾಧೀಶರಾದ ಅದಮಾರು‌ ಮಠದ ಈಶಪ್ರಿಯ ತೀರ್ಥ ಸ್ವಾಮೀಜಿಯವರಿಗೆ ಎರಡು

ಶೇಡಿಮನೆಯ ಹಳೆ ವಿದ್ಯಾರ್ಥಿಗಳಿಂದ ಮುನ್ನೂರಕ್ಕೂ ಹೆಚ್ಚು ಪುಸ್ತಕಗಳು ಗ್ರಂಥಾಲಯಕ್ಕೆ ಕೊಡುಗೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶೇಡಿಮನೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಡಿಮನೆ ಅರಸಮ್ಮಕಾನು ಸ್ವಾಮಿ ವಿವೇಕಾನಂದ ಜಯಂತಿಯ ಸಲುವಾಗಿ ಶಾಲೆಯ ಹಳೆ ವಿದ್ಯಾರ್ಥಿಗಳು ಸುಮಾರು ಮುನ್ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಶಾಲೆಯ ಗ್ರಂಥಾಲಯ ಕೊಡುಗೆಯಾಗಿ ನೀಡಿದರು. ಯುವದಿನದ ಈ ಸಂಭ್ರಮದ ರೂವಾರಿ ಹಳೆ ವಿದ್ಯಾರ್ಥಿ ವೆಂಕಟರಮಣ ಪೂಜಾರಿ ಇವರ ನೇತೃತ್ವದಲ್ಲಿ ಪುಸ್ತಕಗಳನ್ನು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಲಾಯಿತು… ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ
How Can We Help You?