Home Posts tagged #ಕರ್ಫ್ಯೂ

ವಿಟ್ಲದಲ್ಲಿ ವೀಕೆಂಡ್ ಕರ್ಫ್ಯೂ ಭಾಗಶಃ ಯಶಸ್ವಿ

ವಿಟ್ಲ: ಕೊರೊನಾ ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದ ವಾರಾಂತ್ಯ ಕರ್ಫ್ಯೂ ವಿಟ್ಲದಲ್ಲಿ ಬಹುತೇಕ ಯಶಸ್ವಿಯಾಗಿದ್ದು, ಜನ ಮತ್ತು ವಾಹನ ಸಂಚಾರ ಎಂದಿನಂತಿದೆ. ವಿಟ್ಲ ಪೇಟೆಯಲ್ಲಿ ಬೆಳಿಗ್ಗೆ ನಿಂದಲೇ ಎಲ್ಲಾ ಅಂಗಡಿಗಳ ಮಾಲಕರು ಬಾಗಿಲು ತೆರೆದು ವ್ಯಾಪಾರ ಮಾಡುತ್ತಿದ್ದರು. 11 ಗಂಟೆ ಬಳಿಕ ವ ವಿಟ್ಲ ಪೊಲೀಸರು ಪೇಟೆಗೆ ಆಗಮಿಸಿ, ಅಗತ್ಯ ವಸ್ತುಗಳ
How Can We Help You?