Home Posts tagged #ಕಾಡುಗೊಲ್ಲ

ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಪ್ರಯತ್ನ : ರಾಜ್ಯಮಟ್ಟದ ಸಮಾವೇಶದಲ್ಲಿ ಕೇಂದ್ರ ಸಚಿವ ನಾರಾಯಣ ಸ್ವಾಮಿ

ಬೆಂಗಳೂರು, ಫೆ, 6; ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿ ಮೀಸಲಾತಿ ಸೌಲಭ್ಯ ಕಲ್ಪಿಸುವ ಪ್ರಕ್ರಿಯೆಯನ್ನು ತೀವ್ರಗೊಳಿಸುತ್ತಿದ್ದು, ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಚರ್ಚಿಸಿ ಎಸ್.ಟಿ.ಮೀಸಲಾತಿ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ
How Can We Help You?