ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿಬಸ್ ಸಂಚಾರ ನಿಯಂತ್ರಣಾಧಿಕಾರಿಯೊಬ್ಬರಿಗೆ ಪ್ರಯಾಣಿಕರೊಬ್ಬರು ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಲದಲ್ಲಿ ನಡೆದಿದೆ. ಕೆ ಎಸ್ ಆರ್ ಟಿ ಸಿಬಸ್ ನಿಲ್ದಾಣದ ಸಂಚಾರ ನಿಯಂತ್ರಣಾಧಿಕಾರಿ ಸುಬ್ರಹ್ಮಣ್ಯ ಭಟ್ ಹಲ್ಲೆಗೊಳಗಾದವರು. ಅವರು ಕರ್ತವ್ಯದಲ್ಲಿರುವ ವೇಳೆ
ಪುತ್ತೂರು:ಕೆ ಎಸ್ ಆರ್ ಟಿ ಸಿ ಮಜ್ದೂರ್ ಸಂಘದ ಪುತ್ತೂರು ವಿಭಾಗವು 2004ರಿಂದ ಸಾರಿಗೆ ಸಂಸ್ಥೆಯ ಉಳಿಯುವಿಗಾಗಿ ಹಲವಾರು ಕಾನೂನಾತ್ಮಕ ಹೋರಾಟಗಳನ್ನು ಮಾಡಿಕೊಂಡು ಬಂದಿದೆ. ಸಂಸ್ಥೆಯ ವಿರುದ್ದ ಯಾವುದೇ ಮುಷ್ಕರವನ್ನು ಸಂಘವು ಮಾಡಿಲ್ಲ. ಕಾನೂನು ಸಮ್ಮತ ವಿಚಾರದಲ್ಲಿ ಕಾರ್ಮಿಕರಿಗೆ ಈಗ ಆಗಿರುವ ಅನ್ಯಾಯವನ್ನು ವಿರೋಧಿಸಿ ಅ. 21ರಿಂದ ಕೆಎಸ್ಆರ್ಟಿಸಿ ಪುತ್ತೂರು ವಿಭಾಗ ಕಚೇರಿಯ ಮುಂದೆ ಸಂಘದ ಸದಸ್ಯರು ಕಪ್ಪುಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು