Home Posts tagged #ಕೇಂದ್ರ ಸರ್ಕಾರ

ಕೇಂದ್ರದ 2022-23ನೇ ಸಾಲಿನ ಬಜೆಟ್ ಮಂಡನೆ

ಕೇಂದ್ರ ಸರ್ಕಾರದ 2022-23ನೇ ಸಾಲಿನ ಬಜೆಟ್ ಮಂಡನೆ ಆರಂಭವಾಗಿದ್ದು, ಸಂಸತ್‍ನಲ್ಲಿ ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಕೋವಿಡ್ ನಿಂದಾಗಿ ಆರೋಗ್ಯ ಮತ್ತು ಆರ್ಥಿಕತೆ ಸಮಸ್ಯೆ. ನಾವು ಆಜಾದಿ ಅಮೃತ ಮಹೋತ್ಸವ ಆಚರಿಸಿದ್ದೇವೆ. ಕೋವಿಡ್ ಮಧ್ಯೆಯೇ ಭಾರತ ಆರ್ಥಿಕ ಚೇತರಿಕೆ ಕಾಣುತ್ತಿದೆ.ವಿಶ್ವದಲ್ಲಿಯೇ ಭಾರತದ
How Can We Help You?