Home Posts tagged #ಗೋ ಕಳ್ಳತನ

ಕಾರ್ಕಳ ಪರಿಸರದಲ್ಲಿ ಗೋ ಕಳ್ಳತನ ಪ್ರಕರಣ : ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಖಂಡನೆ

ಕಾರ್ಕಳ ಪರಿಸರದಲ್ಲಿ ಇತ್ತೀಚಿಗೆ ಗೋ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋ ಕಳ್ಳರು ರಾಜಾರೋಷವಾಗಿ ಅಮಾನುಷ ಹಾಗೂ ಅಮಾನವೀಯವಾಗಿ ಗೋವುಗಳನ್ನು ಕದ್ದೊಯ್ಯುತ್ತಿರುವುದು ತೀರಾ ಖೇದಕರವಾದ ಸಂಗತಿ ಹಾಗೂ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ( ರಿ) ಕಾರ್ಕಳ ತಾಲೂಕು ಅಧ್ಯಕ್ಷ ಮೊಹಮ್ಮದ್ ಶರೀಫ್ ಬಂಗ್ಲೆಗುಡ್ಡೆ ಖಂಡಿಸಿದ್ದಾರೆ. ಗೋ ಕಳ್ಳತನದಿಂದ ಗೋವುಗಳನ್ನು ನಂಬಿ
How Can We Help You?