Home Posts tagged #ತುಳು ಲಿಪಿ

ನೆಕ್ರಾಜೆ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾದಲ್ಲಿ ತುಳು ಲಿಪಿ ನಾಮಫಲಕ ಅನಾವರಣ

ಶ್ರೀ ಗೋಪಾಲಕೃಷ್ಣ ಆರ್ಟ್ಸ್ & ಸ್ಫೋರ್ಟ್ಸ್ ಕ್ಲಬ್ಬಿನ ಸಹಕಾರದಿಂದ ನಿರ್ಮಿಸಲಾದ ನೆಕ್ರಾಜೆ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದ ತುಳು ಲಿಪಿ ನಾಮಫಲಕ ಉದ್ಘಾಟನೆಯನ್ನು ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತಂತ್ರಿವರ್ಯ ಬ್ರಹ್ಮಶ್ರೀ ವಾಸುದೇವ ಕುಂಟಾರು ಇವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜೈ ತುಳುನಾಡು(ರಿ.) ಕಾಸರಗೋಡು ಘಟಕದ ಅಧ್ಯಕ್ಷರಾದ ಶ್ರೀ
How Can We Help You?