Home Posts tagged #ದಲಿತ ಸಂಘರ್ಷ ಸಮಿತಿ

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ ವಿರುದ್ಧ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ

ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‍ರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರ ಅಂಬೇಡ್ಕರ್ ವಿರೋಧಿ ಧೋರಣೆಯನ್ನು ಖಂಡಿಸಿ ಮತ್ತು ತಕ್ಷಣದಿಂದಲೇ ಅವರನ್ನು ಹುದ್ದೆಯಿಂದ ವಜಾಗೊಳಿಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ
How Can We Help You?