Home Posts tagged #ಪೌರ ಕಾರ್ಮಿಕ

ಬೇಡಿಕೆ ಈಡೇರಿಸುವಂತೆ ಪೌರ ಕಾರ್ಮಿಕರ ಮುಷ್ಕರ : ಪೌರ ಕಾರ್ಮಿರನ್ನು ಭೇಟಿಯಾಗಿ ಸಾಂತ್ವಾನ ಹೇಳಿದ ಎಎಪಿ

ಕಳೆದ ನಾಲ್ಕು ದಿನಗಳಿಂದ ಮಳೆ ಗಾಳಿ ಅನ್ನದೆ ಮುಷ್ಕರ ನಿರತ ಪೌರ ಕಾರ್ಮಿಕರನ್ನು ಭೇಟಿಯಾಗಿ ಸಾಂತ್ವಾನ ಹೇಳುವ ಕೆಲಸವನ್ನು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ ಕಾಮತ್ ಅವರ ತಂಡ ಇಂದು ಮಾಡಿತು. “ನಗರವನ್ನು ಸ್ವಚ್ಚವಾಗಿ ಇಡುವಲ್ಲಿ ಪೌರ ಕಾರ್ಮಿಕರ ಪಾಲು ಅತಿ ದೊಡ್ಡದು. ಪೌರ ಕಾರ್ಮಿಕರನ್ನು ಗೌರವಯುತವಾಗಿ ಕಾಣುವುದು ನಮ್ಮೆಲ್ಲರ ಕರ್ತವ್ಯ. ಹಾಗಿರುವಾಗ