Home Posts tagged ಪ್ರಧಾನಿ ಮೋದಿ

ಅರ್ಧಕ್ಕೆ ಭಾಷಣ ನಿಲ್ಲಿಸಿದ ಪ್ರಧಾನಿ ಮೋದಿ

ಸೋಮವಾರ ದಾವೋಸ್‌ ವರ್ಲ್ಡ್ ಎಕಾನಾಮಿಕ್ ಫೋರಂನ ಕಾರ್ಯಕ್ರಮವನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ಘಟನೆ ನಡೆಯಿತು. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮೋದಿ ಅವರು ಬಳಸುತ್ತಿದ್ದ ಟೆಲಿಪ್ರಾಮ್ಟರ್ ಸರಿಯಾಗಿ ಕಾರ್ಯನಿರ್ವಹಿಸದೇ ಇರುವುದೇ ಅಭಾಸಕ್ಕೆ ಕಾರಣ ಎಂಬ ಮಾತುಗಳು ಕೇಳಿ ಬಂದವು.
How Can We Help You?