Home Posts tagged # ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ

ಮಂಗಳೂರಿನಲ್ಲಿ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್

ಸ್ಯಾಂಡಲ್ ವುಡ್ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಮಂಗಳೂರಿನ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದರು.ದೇವರ ದರ್ಶನ ಪಡೆದ ರಚಿತ ರಾಮ್ ವಿಶೇಷ ಪೂಜೆ ಸಲ್ಲಿಸಿದ್ರು. ಅರ್ಚಕರು ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿ ದೇವಳದ ವತಿಯಿಂದ ವಿಶೇಷವಾಗಿ ಗೌರವಿಸಲಾಯಿತು.ದೇವಸ್ಥಾನದಲ್ಲಿ ರಚಿತಾ ರಾಮ್ ಕಂಡು ಅಭಿಮಾನಿಗಳು ಸೆಲ್ಫಿ
How Can We Help You?