Home Posts tagged # ಭಾಷೆ

ಭಾರತದ ಮಾತೃ ಭಾಷೆ ?: ಏನಂತಾರೆ ಭಾಷಾ ತಜ್ಞರು?

ಯಾವುದೇ ಭಾಷೆಯ ಮೂಲ ಉದ್ದೇಶ ಸಂವಹನ. ಸಂವಹನದ ಉದ್ದೇಶದಿಂದ ಬಳಸಲಾಗುವ ಯಾವುದೇ ಭಾಷೆಗಳಲ್ಲಿ ಮೇಲು ಕೀಳು ಎಂಬ ಭಾವವೇ ನಿಕೃಷ್ಟವಾದದ್ದು. ಜಗತ್ತಿನ ಮೂಲೆ ಮೂಲೆಗಳಲ್ಲಿ ಮನುಷ್ಯರು ಬಳಸುವ ಎಲ್ಲಾ ಭಾಷೆಗಳಿಗೂ ತನ್ನದೇ ಆದ ಮಣ್ಣಿನ ಸೊಗಡು ಇದ್ದು, ಎಲ್ಲಾ ಭಾಷೆಗಳನ್ನು ಸಮಾನವಾಗಿ ಕಾಣಬೇಕಾದದ್ದು ನಾಗರೀಕತೆಯ ಕರ್ತವ್ಯ. ಆದರೆ, ದೇಶವನ್ನು ತಮ್ಮದೇ ಜಾತಿ- ಧರ್ಮ ಶ್ರೇಷ್ಠ
How Can We Help You?