Home Posts tagged #ಮೂಡುಬಿದರೆ

ಗೋವಿನ ರುಂಡ ಪತ್ತೆ ಪ್ರಕರಣ : ಮೂಡುಬಿದರೆಯಲ್ಲಿ ಹಿಂಜಾವೇಯಿಂದ ಮುತ್ತಿಗೆ

ಮೂಡುಬಿದಿರೆ- ಗೋವಿನ ರುಂಡ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮೂಡುಬಿದಿರೆ ಪೊಲೀಸ್ ಠಾಣೆಗೆ ಹಿಂದು ಜಾಗರಣ ವೇದಿಕೆಯಿಂದ ಮುತ್ತಿಗೆ ಹಾಕಿದ್ದರು.ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಠಾಣೆಯ ಮುಂಭಾಗ ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
How Can We Help You?