Home Posts tagged ಮೂಡುಬಿದಿರೆ

ಮೂಡುಬಿದಿರೆ ಇನ್ಸ್‌ಪೆಕ್ಟರ್ ದಿನೇಶ್ ಕುಮಾರ್ ವರ್ಗಾವಣೆ

ಮೂಡುಬಿದಿರೆ: ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಎಸ್ ದಿನೇಶ್ ಕುಮಾರ್ ಕರಾವಳಿ ರಕ್ಷಣಾ ಪಡೆಗೆ ವರ್ಗಾವಣೆಗೊಂಡಿದ್ದಾರೆ. ಕಳೆದ ಎರಡುವರೆ ವರ್ಷಗಳಿಂದ ಮೂಡುಬಿದಿರೆಯಲ್ಲಿ ಕರ್ತವ್ಯ ನಿರ್ವಹಿಸಿದ ಅವರು ದಕ್ಷ ಅಧಿಕಾರಿಯಾಗಿ ಹೆಸರು ಗಳಿಸಿದರು. ಸದ್ದಿಲ್ಲದೆ ಸಮಾಜಸೇವೆಯನ್ನು ಮಾಡುತ್ತಿದ್ದ ದಿನೇಶ್ ಕುಮಾರ್ ಸಿಬ್ಬಂದಿಗಳಿಗೂ ಅಚ್ಚುಮೆಚ್ಚಿನ ಅಧಿಕಾರಿಯಾಗಿದ್ದರು. ಸಧ್ಯ
How Can We Help You?