Home Posts tagged #ಯು.ಟಿ. ಖಾದರ್

ಯು.ಟಿ. ಖಾದರ್ : ತೊಕ್ಕೊಟ್ಟು ಕೊರಗಜ್ಜನ ಕಟ್ಟೆಯಲ್ಲಿ ವಿಶೇಷ ಪ್ರಾರ್ಥನೆ

ಉಳ್ಳಾಲ: ವಿಪಕ್ಷ ಉಪನಾಯಕನಾಗಿ ಆಯ್ಕೆಯಾಗಿರುವುದು ತನ್ನ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಹಾಗೂ ಜನಸಾಮಾನ್ಯರಿಗೆ ಸಂದ ಗೌರವವಾಗಿದೆ. ಇದು ಸ್ಥಾನಮಾನಕ್ಕಿಂತ ಸಿಕ್ಕಂತಹ ದೊಡ್ಡ ಜವಾಬ್ದಾರಿಯಾಗಿದೆ. ಪ್ರಾಮಾಣಿಕತೆಯಿಂದ ಕಠಿಣ ಪರಿಶ್ರಮ ವಹಿಸಿ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ವಿಧಾನಪರಿಷತ್ ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿದರು. ವಿಪಕ್ಷ ಉಪನಾಯಕನಾಗಿ
How Can We Help You?