Home Posts tagged #ರಾವಿ

ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದಗಳು!

ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ರೂಪಿಸಿ ದಶಕವೇ ಕಳೆದಿದೆ. ಆದರೂ ಈ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಯೋಜನೆಯ ವಿಳಂಬಕ್ಕೆ ತಮಿಳುನಾಡಿನ ತಗಾದೆ, ಪರಿಸರವಾದಿಗಳ ಹೋರಾಟ, ಯೋಜನೆಯನ್ನು ವಿವಾದವನ್ನಾಗಿಸುತ್ತಿರುವ ರಾಜಕಾರಣ – ಹೀಗೆ ನಾನಾ ಕಾರಣ ಇರಬಹುದು. ಆದರೆ, ಮೇಕೆದಾಟು ವಿವಾದದ
How Can We Help You?