Home Posts tagged #ವಿಟ್ಲ

ರಾಜ್ಯಾದ್ಯಂತ ತಾಂಡವಾಡುತ್ತಿದೆ ಭ್ರಷ್ಟಾಚಾರ: ಮುರಳೀಧರ ರೈ ಮಠಂತಬೆಟ್ಟು ಆರೋಪ

ವಿಟ್ಲ: ರಾಜ್ಯ ಸರ್ಕಾರ ಅನುದಾನ ಕೊಡುವುದಕ್ಕೆ ಗುತ್ತಿಗೆದಾರರಿಂದ ಶೇ.15ಕ್ಕೂ ಮೇಲ್ಪಟ್ಟು ವಸೂಲಿ ಮಾಡುತ್ತಿದೆ. ಕಾಂಗ್ರೆಸ್ ಮುಕ್ತವಾದರೆ ಭ್ರಷ್ಟಾಚಾರ ಮುಕ್ತ ಎಂಬ ಹೇಳಿಕೆಯನ್ನು ಹೇಳಿರುವ ಪುತ್ತೂರು ಶಾಸಕರಿಗೆ ಇದು ಗಮನದಲ್ಲಿ ಇಲ್ಲವಾ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚ ನೋಡಲ್ಲ ಎಂಬ ಗಾದೆ ಮಾತಿನಂತೆ ಬಿಜೆಪಿ ಸರ್ಕಾರದ ಪರಿಸ್ಥಿಯಾಗಿದೆ ಎಂದು