ಬಹುಸಂಸ್ಕೃತಿಯ ನೆಲೆವೀಡು ಕರ್ನಾಟಕದ ಕರಾವಳಿಯ ಕಾಲೇಜುಗಳಲ್ಲಿ ಕಾಣಿಸಿಕೊಂಡಿರುವ ಹಿಜಾಬ್ ವಿವಾದ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಕೋಮುವಿಭಜನೆಯ ಭಾವನೆ ಸೃಷ್ಟಿಯಾಗುವುದಕ್ಕೆ ಕಾರಣವಾಗುತ್ತಿರುವ ಈ ಬೆಳವಣಿಗೆಯನ್ನು ನಿಯಂತ್ರಿಸುವಲ್ಲಿ ಸರ್ಕಾರದ ತಳೆದಿರುವ ನಿಲುವಿಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಉಡುಪಿ ಸರ್ಕಾರಿ ಮಹಿಳಾ
ಕುಂದಾಪುರ ಸರಕಾರಿ ಕಾಲೇಜು ಸ್ಕಾರ್ಫ್ ವಿವಾದ ಇಂದು ಮುಂದುವರೆದಿದೆ.ಇಂದು ಬೆಳಿಗ್ಗೆ ಕಾಲೇಜು ಕ್ಯಾಂಪಸ್ ಗೇಟ್ ದಾಟಿ ಒಳಗೆ ಬಂದ ಸ್ಕಾರ್ಫ್ ಧಾರಿ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಮೈದಾನದಲ್ಲೇ ತಡೆದು ನಿಲ್ಲಿಸಿದ ಘಟನೆ ನಡೆದಿದೆ. ನಮ್ಮನ್ನು ತರಗತಿಗೆ ಬಿಡಿ ಎಂದು ವಿದ್ಯಾರ್ಥಿನಿಯರು ಗೋಗರೆದಿದ್ದಾರೆ. ಉಪನ್ಯಾಸಕರು, ಪ್ರಾಂಶುಪಾಲರು ಕೂಡಾ ಮೈದಾನದಲ್ಲೇ ಮೊಕ್ಕಾಂ ಹೂಡಿದ್ದು ,ಉಪನ್ಯಾಸಕರು ಮಕ್ಕಳ ಮನವೊಲಿಸುವ ಪ್ರಯತ್ನ ಮಾಡಿದರು. ಈ ವೇಳೆ ,ಕನಿಷ್ಟ ಪಕ್ಷ