Home Posts tagged ಸ್ಕಾರ್ಪ್

ಕಾಲೇಜುಗಳಲ್ಲಿ ಸ್ಕಾರ್ಪ್, ಕೇಸರಿ ಶಾಲು ವಿವಾದ : ಕಾಲೇಜು ಆಡಳಿತ ಮಂಡಳಿಯೇ ಇತ್ಯರ್ಥಪಡಿಸಬೇಕು : ಪ್ರೊ| ಪಿ.ಎಸ್. ಯಡಪಡಿತ್ತಾಯ

ಜಿಲ್ಲೆಯ ಕೆಲವು ಕಾಲೇಜುಗಳಲ್ಲಿ ಎದ್ದಿರುವ ಸ್ಕಾರ್ಫ್ ಹಾಗೂ ಕೇಸರಿ ಶಾಲು ವಿವಾದವನ್ನು ಸಂಬಂಧಪಟ್ಟ ಕಾಲೇಜು ಆಡಳಿತ ಮಂಡಳಿಯೇ ಇತ್ಯರ್ಥ ಪಡಿಸಬೇಕು. ಇದಕ್ಕೆ ಪ್ರತಿಷ್ಠಿತ ಕಾಲೇಜುಗಳ ಪ್ರಾಂಶುಪಾಲರನ್ನೊಳಗೊಂಡ ಸಮಿತಿ ರಚಿಸಿ ಮಾರ್ಗಸೂಚಿ ರೂಪಿಸಲಾಗುವುದು ಎಂದು ಪ್ರೊ| ಪಿ.ಎಸ್. ಯಡಪಡಿತ್ತಾಯ ಹೇಳಿದರು.  ಅವರು, ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ
How Can We Help You?