Home Posts tagged #ಸ್ಪೆಕ್ಟ್ರಾ  ಅಸೋಸಿಯೇಷನ್

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ  ಸ್ಪೆಕ್ಟ್ರಾ  ಅಸೋಸಿಯೇಷನ್ ಉದ್ಘಾಟನಾ ಸಮಾರಂಭ

“ಜಗತ್ತಿಗೆ ಶಕ್ತಿ ಏಕೆ ಅವಶ್ಯಕ, ಶಕ್ತಿ ಏಕೆ ಸರ್ವವ್ಯಾಪಿಯಾಗಿದೆ”, ಎಂದು ಎಸ್.ಡಿ. ಎಂ  ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ|| ರಾಘವೇಂದ್ರ ಅಭಿಪ್ರಾಯಪಟ್ಟರು.   ಉಜಿರೆಯ ಎಸ್.ಡಿ. ಎಂ  ಕಾಲೇಜಿನ ಭೌತಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ಸ್ಪೆಕ್ಟ್ರಾ  ಅಸೋಸಿಯೇಷನ್ ಉದ್ಘಾಟನಾ ಸಮಾರಂಭದಲ್ಲಿ ವಿನೂತನ ವಿಜ್ಞಾನ
How Can We Help You?