Home Posts tagged #ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದರ ಹಾದಿಯಲ್ಲಿ ನಡೆಯಲು ಕರೆ

ಸ್ವಾಮಿ ವಿವೇಕಾನಂದರ ತತ್ವ ಆದರ್ಶಗಳನ್ನು ಯುವಜನತೆ ಮೈಗೂಡಿಸಿಕೊಳ್ಳುವಂತೆ ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಶ್ರೀಮತಿ ಸಂಧ್ಯಾ ಎಂ ಆಚಾರ್ ಅವರು ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಹಾಗೂ ಮಂಗಳೂರಿನ ನೆಹರೂ ಯುವ ಕೇಂದ್ರದ ಜಂಟಿ ಆಶ್ರಯದಲ್ಲಿ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಾಮಿ ವಿವೇಕಾನಂದರ
How Can We Help You?