Home Posts tagged #ಉಪ್ಪುಂದ

ಉಪ್ಪುಂದಲ್ಲಿ ಪ್ರಾಥಮಿಕ ಶಾಲೆ ಕಟ್ಟಡ ಕುಸಿತ

ಕುಂದಾಪುರ: ಬೈಂದೂರು ತಾಲೂಕಿನ ಉಪ್ಪುಂದ ಗ್ರಾ.ಪಂ ವ್ಯಾಪ್ತಿಯ ಅಮ್ಮನವರ ತೊಪ್ಲು ಎಂಬಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಟ್ಟಡ ಕುಸಿದ ಘಟನೆ ವರದಿಯಾಗಿದೆ. ಭಾರೀ ಮಳೆಯ ಹಿನ್ನೆಲೆ ಅಂದಾಜು 15 ವರ್ಷ ಹಿಂದಿನ ಮೂರು ಕೊಠಡಿಗಳುಳ್ಳ ಈ ಕಟ್ಟಡದ ಮೇಲ್ಮಾಡು ಸಹಿತ ಗೋಡೆಗಳು ಕುಸಿದಿದೆ. ಶಾಲೆಗೆ ರಜೆಯಿದ್ದ ಕಾರಣ ಹಾಗೂ ಸಂಜೆಮೇಲೆ ಶಾಲಾ ಕಟ್ಟಡ ಕುಸಿದ ಕಾರಣ ಯಾವುದೇ