Home Posts tagged #18th Annual Public Ganesh Festival

ಕಾರ್ಕಳ; ಬಸ್ಸ್ಟ್ಯಾಂಡ್ ಗಣಪತಿ ಎಂದು ಪ್ರಸಿದ್ಧಿ ಪಡೆದಿರುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಗಸ್ಟ್ 27 ರಿಂದ ಆಗಸ್ಟ್ 28 ರವರೆಗೆ ಜರುಗಲಿದ್ದು, ಸಾವಿರಾರು ಭಕ್ತರು ಇಲ್ಲಿಗ ಆಗಮಿಸಿ ಗಣಪನ ದರ್ಶನ ಪಡೆಯುತ್ತಾರೆ. ಅದಲ್ಲದೆ ಇಲ್ಲಿ ಆಗಮಿಸುವ ಭಕ್ತಾದಿಗಳಿಂದ ಕಾಣಿಕೆ ರೂಪದಿಂದ ಸಂಗ್ರಹವಾಗುವ ಹಣವನ್ನು ನಾವು ಬಡಬಗ್ಗರಿಗೆ ಹಾಗೂ ಅವರ ವೈದ್ಯಕೀಯ ಚಿಕಿತ್ಸೆ ಹಾಗೂ ಶಿಕ್ಷಣಕ್ಕೆ ನೀಡಿ ಅವರಿಗೆ ನೆರವಾಗುತ್ತೇವೆ ಎಂದು ಸಮಿತಿಯ