Home Posts tagged #2 nd puc

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ 2 ಪರೀಕ್ಷೆ; ದ್ವಿತೀಯ ಪಿಯುಸಿ ಪರೀಕ್ಷೆ ರದ್ದು

ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿದ್ದು, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಕಲಿಕಾ ಮಟ್ಟ ಮಹತ್ವದ್ದಾಗಿದ್ದು, ಈ ನಿಟ್ಟಿನಲ್ಲಿ ಎಸ್.ಎಸ್.ಎಲ್. ಸಿ. ವಿದ್ಯಾರ್ಥಿಗಳಿಗೆ 2 ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್,