Home Posts tagged #25th International Jamboree in South Korea

ದಕ್ಷಿಣ ಕೊರಿಯಾದಲ್ಲಿ 25ನೇ ಅಂತರರಾಷ್ಟ್ರೀಯ ಜಾಂಬೂರಿ: ಆಳ್ವಾಸ್ ನ 8 ವಿದ್ಯಾರ್ಥಿಗಳು ಆಯ್ಕೆ

ಮೂಡುಬಿದಿರೆ : ದಕ್ಷಿಣ ಕೊರಿಯಾದ ಜಿಯೋಲ್ಲಾದಲ್ಲಿ ಆಗಸ್ಟ್ 2 ರಿಂದ 12ರ ವರೆಗೆ ನಢೆಯುವ 25ನೇ ಅಂತರರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 8 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.ಆಳ್ವಾಸ್‌ನ 8 ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 48 ಸ್ಕೌಟ್ಸ್ ಮತ್ತು ಗೈಡ್ಸ್ ಗಳು