Home Posts tagged 3jagadeesh shettar

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಬಿಜೆಪಿಯ ಮೂರು ದಶಕಗಳ ನಂಟನ್ನು ಕಡಿದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಕೈ ಪಾಳಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸೋಮವಾರ ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಿರಿಯ ಮುಖಂಡರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್