Home Posts tagged 3mudubidre

ಯುವರಾಜ ಜೈನ್ ಗೆ ಗ್ಲೋಬಲ್ ಎಂಬಾಸಿಡೆರ್ ಆಫ್ ಎಜುಕೇಶನ್ ಎಕ್ಸಲೆನ್ಸ್ ಪ್ರಶಸ್ತಿ

ಮೂಡುಬಿದಿರೆ : “ಅಂತಾರಾಷ್ಟ್ರೀಯ ಎಜುಕೇಶನ್ ಎಂಡ್ ಮ್ಯಾನೇಜ್ಮೆಂಟ್ ಸಂಸ್ಥೆ”ಕೊಡಮಾಡುವ ಪ್ರತಿಷ್ಠಿತ “ಗ್ಲೋಬಲ್ ಎಂಬಾಸಿಡೆರ್ ಆಫ್ ಎಜುಕೇಶನ್ ಎಕ್ಸಲೆನ್ಸ್ ಪ್ರಶಸ್ತಿ ಯನ್ನು ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಇವರಿಗೆ ನೀಡಿ ಗೌರವಿಸಿತು. ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿ ಕಳೆದ ಮೂರು ದಶಕಗಳಿಂದ