Home Posts tagged #3rd dose Booster

ಒಮಿಕ್ರಾನ್ ಸೋಂಕಿನ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ವಹಿಸಲಿ : ಯು.ಟಿ. ಖಾದರ್

ಹೊಸ ತಳಿಯ ಒಮಿಕ್ರಾನ್ ಸೋಂಕಿನ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅದನ್ನು ತಡೆಗಟ್ಟಲು ಶೀಘ್ರದಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು. ಅವರು ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವೈರಾಣುಗಳು ರೂಪಾಂತರಿಯಾಗಿ ಬದಲಾಗುತ್ತಾ ಇರುತ್ತದೆ. ಅದಕ್ಕೆ