Home Posts tagged #73rd Republic Day Celebration

ದ.ಕ. ಜಿಲ್ಲಾಡಳಿತದಿಂದ 73ನೇ ಗಣರಾಜ್ಯೋತ್ಸವ ಸಂಭ್ರಮ

ಮಂಗಳೂರಿನ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ರಾಜ್ಯ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ
How Can We Help You?