Home Posts tagged # 79th independenceday

ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ; 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಪ್ರಧಾನ ಕಾರ್ಯದರ್ಶಿಯವರಾದ ಕುಮಾರಿ ಯಶಶ್ರೀ ಬಿ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು