Home Posts tagged #A.J. Hospital & Research Centre

ಎ.ಜೆ. ಆಸ್ಪತ್ರೆಯಲ್ಲಿ ನವಜಾತ ಶಿಶುವಿನ ಸಹಜ ಉಸಿರಾಟಕ್ಕೆ ಅಪರೂಪದ ಶಸ್ತ್ರ ಚಿಕಿತ್ಸೆ| A.J. Hospital & Research Centre

ಎ.ಜೆ. ಆಸ್ಪತ್ರೆಯಲ್ಲಿ ನವಜಾತ ಶಿಶುವಿನ ಸಹಜ ಉಸಿರಾಟಕ್ಕೆ ಅಪರೂಪದ ಶಸ್ತ್ರ ಚಿಕಿತ್ಸೆ. 24 ದಿನ ಪ್ರಾಯದ ನವಜಾತ ಶಿಶುವನ್ನು ಸ್ತನ್ಯಪಾನ ಮತ್ತು ಉಸಿರಾಟದ ಸಮಸ್ಯೆಗಳಿಗಾಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಉಸಿರಾಡಲು ಕಷ್ಟಪಡುತ್ತಾ ಶ್ವಾಸೋಚ್ಛಾಸ ಮಾಡುವಾಗ, ಎದೆಹಾಲು ಕುಡಿಯುವಾಗ ಮೈ ನೀಲಿ ವರ್ಣಕ್ಕೆ ತಿರುಗುತ್ತಿತ್ತು. ಪರಿಸ್ಥಿತಿ ಗಂಭೀರವಿದ್ದುದರಿಂದ ನಗರದ