Home Posts tagged aatidonji dina

ಉಳ್ಳಾಲ : ಕರಂಬಾರು ಶಾಲೆಯಲ್ಲಿ ಆಟಿಡೊಂಜಿ ದಿನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಹಳೆ ವಿದ್ಯಾರ್ಥಿ ಸಂಘ, ದ.ಕ.ಜಿ.ಪಂ. ಪ್ರಾಥಮಿಕ ಶಾಲೆ ಕರಂಬಾರು ನೇತೃತ್ವದಲ್ಲಿ ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ಆಟಿಡೊಂಜಿ ದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗುಣಪಾಲ ದೇವಾಡಿಗ