ತುಳು ಭಾಷೆಯ ಮೇಲೆ ಪ್ರೀತಿ ಇಟ್ಟು ಸಿನಿಮಾ ಮಾಡುತ್ತಿದ್ದೇವೆ. ಆದರೆ ಲಾಕ್‍ಡೌನ್ ಸಂದರ್ಭದಲ್ಲಿ ಬೊಳ್ಳಿ ಮೂವಿಸ್ ಬ್ಯಾನರ್ ಅಡಿಯಲ್ಲಿ ಅಬತರ ಸಿನಿಮಾವನ್ನು ಕಷ್ಟಪಟ್ಟು ಚಿತ್ರೀಕರಣ ಮಾಡಿದ್ದೇವೆ. ಇದೀಗ ಸಾಮಾಜಿಕ ಜಾಲತಾಣದ ಮೂಲಕ ಕೆಲವೊಬ್ಬರು ಬ್ಯಾಡ್ ಕಮೆಂಟ್‍ಗಳನ್ನು ಹಾಕಿ ಸಿನಿಮಾ ನೋಡದ ಹಾಗೆ ಮಾಡುತ್ತಿರುವುದು ಬೇಸರದ ಸಂಗತಿ ಎಂದು ನಟ
ಕೋಸ್ಟಲ್ ವುಡ್ ನಲ್ಲಿ ಅಬತರ ಮೂವಿ ಸಖತ್ ಸದ್ದು ಮಾಡ್ತಾ ಇದೆ.ಬೊಳ್ಳಿ ಮೂವೀಸ್ ಲಾಂಛನದಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದ `ಅಬತರ’ ತುಳು ಮೂವಿ ಕರಾವಳಿಯಾದ್ಯಂತ ಯಶಸ್ವಿ ಪ್ರದರ್ಶನ ಕಾಣ್ತಾ ಇದೆ.ಇದೀಗ ಅಬರತ ಬೈಕ್ ರಥಯಾತ್ರೆ ಮಂಗಳೂರಲ್ಲಿ ಸಂಭ್ರಮದಿಂದ ಜರುಗಿತ್ತು. ನಗರದ ಫಾರಂ ನೆಕ್ಸಾ ಮಾಲ್ ನಲ್ಲಿ ಅಬರತ ಬೈಕ್ ರಥಯಾತ್ರೆಗೆ ಚಾಲನೆ ಸಿಕ್ಕಿತ್ತು. ನಟರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರ್ ಅವರು ಅಧಿಕೃತವಾಗಿ ಚಾಲನೆ
ಮಂಗಳೂರು: ಬೊಳ್ಳಿ ಮೂವೀಸ್ ಮತ್ತು ಅವಿಕ ಪ್ರೊಡಕ್ಷನ್ ನಡಿಯಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ ಬಹುನಿರೀಕ್ಷಿತ “ಅಬತರ” ತುಳು ಸಿನಿಮಾ ಗುರುವಾರ ನಗರದ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಚಿತ್ರ ನಿರ್ಮಾಪಕನಿಖಿಲ್ ಕೀರ್ತಿ ಸಾಲ್ಯಾನ್ ಹಾಗೂ ಸಹ ನಿರ್ಮಾಪಕರಾದ ವೀರಾಜ್ ಅತ್ತಾವರ ಅವರು ದೀಪ ಬೆಳಗಿಸಿ, ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ, “ತುಳು ರಂಗಭೂಮಿ ಇಂದು