ಉಡುಪಿ: ನಗರದ ಹೆಸರಾಂತ ಆಭರಣ ಜ್ಯುವೆಲ್ಲರ್ಸ್ ನಿರ್ದೇಶಕ ಸುಭಾಶ್ ಎಂ.ಕಾಮತ್ ಕೀನ್ಯಾದ ಮಸೈಮಾರಾದಲ್ಲಿ ಸೆರೆಹಿಡಿದಿರುವ ಎರಡು ಚೀತಾಗಳು ತನ್ನ ಬೇಟೆಯನ್ನು ಬೆನ್ನು ಹತ್ತುವ “ಹಂಗರ್ ವರ್ಸಸ್ ಹೋಪ್” ಛಾಯಾಚಿತ್ರಕ್ಕೆ ಓರಾ ಡಿ ಫ್ರೇಮ್ ಸರ್ಕ್ಯುಟ್ ಆಯೋಜಿಸಿದ ಛಾಯಾಚಿತ್ರ ಸ್ಪರ್ಧೆಯ ವನ್ಯಜೀವಿ ವಿಭಾಗದಲ್ಲಿ ಕ್ಲಬ್ ಗೋಲ್ಡ್ ಅವಾರ್ಡ್ ಪಡೆದಿರುತ್ತಾರೆ. ಐವತ್ತಕ್ಕೂ
ಮಂಗಳೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಆಭರಣ ಮಳಿಗೆಯ ವತಿಯಿಂದ ನಮ್ಮಮ್ಮ ಶಾರದೆ ಸ್ಪರ್ಧೆ ಮತ್ತು ಕಲಾ ನಿಕೇತನ ಮಂಗಳೂರು ಇದರ ನಿರ್ದೇಶಕಿ ಶ್ರೀಮತಿ ಸಾವಿತ್ರಿ ರಾಮರಾವ್ ಹಾಗೂ ವಿದ್ಯಾರ್ಥಿಗಳಿಂದ ವೀಣಾ ಸಂಧ್ಯಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಮಂಗಳೂರಿನ ಮಣ್ಣಗುಡ್ಡೆಯಲ್ಲಿರುವ ರೋಟರಿ ಬಾಲಭವನದಲ್ಲಿ ನಮ್ಮಮ್ಮ ಶಾರದೆ ಸ್ಪರ್ಧೆಯನ್ನು ಹಮ್ಮಿಕೊಂಡರು. ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ವೀಣೆ ಹಿಡಿದು ಶಾರದೆಯ ಅವತಾರದಲ್ಲಿ ಮಿಂಚಿದ್ದು ಎಲ್ಲರ ಗಮನ
ಮಂಗಳೂರು ನಗರದ ಶಿವಭಾಗ್‍ನ ಆಭರಣ ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ರಸ್ತೆಯಲ್ಲಿ ಗುರುವಾರ ರಾತ್ರಿ ವೇಳೆ ಬೀದಿ ನಾಯಿಯೊಂದನ್ನು ಗುಂಡು ಹೊಡೆದು ಸಾಯಿಸಲಾಗಿದೆ. ಸ್ಥಳೀಯ ವ್ಯಕ್ತಿಯೊಬ್ಬ ಈ ಕೃತ್ಯವೆಸಗಿರುವ ಬಗ್ಗೆ ಶಂಕೆ ಇದ್ದು, ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಭಾಗ್ ರಸ್ತೆಯಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದ ಬೀದಿ ನಾಯಿಗೆ ವ್ಯಕ್ತಿಯೊಬ್ಬ ಗುಂಡುಹಾರಿಸಿ ಹತ್ಯೆ ಮಾಡಿದ ಈ ಪ್ರಕರಣ ಸ್ಥಳೀಯರಲ್ಲಿ ಆತಂಕವನ್ನು ಉಂಟು ಮಾಡಿದೆ. ಈ ಘಟನೆ ಪ್ರಾಣಿ