ಮೂಡುಬಿದಿರೆ: ಪಾಲಡ್ಕ – ಕಲ್ಲಮುಂಡ್ಕೂರು ಕೂಡು ರಸ್ತೆಯ ಗುಂಡ್ಯಡ್ಕ ಎಂಬಲ್ಲಿ ವಿಪರೀತ ಮಳೆಯಿಂದಾಗಿ ಶನಿವಾರ ರಸ್ತೆಯ ಬದಿಯಲ್ಲಿದ್ದ ಗುಡ್ಡ ಜರಿದು ಬಿದ್ದು, ಜನರು ನಡೆದಾಡುವ ಹಾಗೂ ವಾಹನ ಸಂಚರಿಸುವ ರಸ್ತೆಯು ಸಂಪೂರ್ಣ ಹಾಳಾಗಿದ್ದ ಸ್ಥಳಕ್ಕೆ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಭಾನುವಾರ ಭೇಟಿ ನೀಡಿದರು.ಗುಂಡ್ಯಡ್ಕದಲ್ಲಿ ಎಲ್ಲಾ ಮನೆ ವಿದ್ಯುತ್
ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಬಹಳಷ್ಟು ಜನ ಪರ ಯೋಜನೆಗಳನ್ನು ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೆ ಅಭಿವೃದ್ಧಿ, ಬಡತನ ನಿರ್ಮೂಲನೆಗೆ ಪ್ರಾಶಸ್ತ್ಯವಿತ್ತು. ಆದ್ದರಿಂದಲೇ ಬಿಜೆಪಿ ಕಾಲಘಟ್ಟದಲ್ಲಿ ಯಾವ ಯೋಜನೆಗಳೂ ಬಾರದಿದ್ದರೂ, ಭಾವನಾತ್ಮಕವಾಗಿ ಅವರು ಜನರನ್ನು ಕೆರಳಿಸಿ ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಈ ಬಾರಿ ಹುರುಪಿನಿಂದ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್’ಭಾಗ್’ನಲ್ಲಿ ಉದ್ಘಾಟನೆಗೊಂಡಿತು.ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ,
ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರ ಸಭಾ(ರಿ) ಇದರ ವತಿಯಿಂದ 75ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಾಜಿ ಸಚಿವ, ಸಮಾಜ ಮಂದಿರ ಸಭಾದ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಧ್ವಜರೋಹಣಗೈದು ಶುಭ ಹಾರೈಸಿದರು. ಉಪಾಧ್ಯಕ್ಷ ಸಂಪತ್ ಸಾಮ್ರಜ್ಯ, ಪ್ರಧಾನ ಕಾರ್ಯದರ್ಶಿ ಸುರೇಶ್ ಪ್ರಭು, ಆಡಳಿತ ಮಂಡಳಿಯ ಸದಸ್ಯರಾದ ಕೆ.ಆರ್. ಪಂಡಿತ್, ಸಿ.ಹೆಚ್.ಗಫೂರ್ , ಪುಂಡಿಕೈ ಗಣಪಯ್ಯ ಭಟ್, ದಯಾನಂದ ಪಂಡಿತ್ ರಾಮ್ ಪ್ರಸಾದ್, ಎಂ.ಎಸ್.ಕೋಟ್ಯಾನ್, ವೆಂಕಟೇಶ್ ಕಾಮತ್, ರಾಜೇಶ್
ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ನನ್ನನ್ನು ಟಾರ್ಗೆಟ್ ಮಾಡಿ ಏಕವಚನ ಉಪಯೋಗಿಸಿ ಮಾತನ್ನಾಡಿರುವುದು ಹಿರಿಯರಾದ ಅವರಿಗೆ ಶೋಭೆ ತರುವಂತದಲ್ಲ.ತಾನು 500 ಕೋ.ಭ್ರಷ್ಟಾಚಾರ ಮಾಡಿದ್ದೇನೆಂದು ಅವರು ಆರೋಪಿಸುತ್ತಿದ್ದಾರೆ ಆದರೆ ನಾನು 500 ಅಲ್ಲ ರೂ 5 ಕೋ.ಭ್ರಷ್ಟಾಚಾರ ಮಾಡಿದ್ದರೂ ಧರ್ಮಸ್ಥಳ ಅಥವಾ ಹನುಮಂತ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಸಿದ್ಧ ಜೈನ್ ಅವರು ಆ ಕ್ಷೇತ್ರಗಳಿಗೆ ಬಂದು ಪ್ರಮಾಣ ಮಾಡಲು ಸಿದ್ಧರಿದ್ದಾರೆಯೇ ಎಂದು ಸವಾಲು ಹಾಕಿದ್ದಾರೆ. ಅವರು ಬಿಜೆಪಿ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವರಾದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಯು.ಟಿ. ಖಾದರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಐವನ್ ಡಿಸೋಜಾ, ಮಾಜಿ ಶಾಸಕಿ ಶಕುಂತಾಳಾ ಶೆಟ್ಟಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು























