Home Posts tagged #acceident

ಹಾಸನ ಜಿಲ್ಲೆಯ ಅರಸೀಕೆರೆ ಬಳಿ ಭೀಕರ ಅಪಘಾತದಲ್ಲಿ 9 ಮಂದಿ ಸಾವು

ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣಾವರ ಹೋಬಳಿಯ ಹಳ್ಳಿಕೆರೆ ಗ್ರಾಮದ ಬಳಿ ಕಳೆದ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ 9 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ನಡೆದಿದೆ. ಸರ್ಕಾರಿ ಬಸ್ಸು, ಹಾಲಿನ ಟ್ಯಾಂಕರ್ ಮತ್ತು ಟೆಂಪೋ ಟ್ರಾವೆಲರ್ ಮಧ್ಯೆ ಸರಣಿ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು