Home Posts tagged #actor doddanna

ಕಾಪು ಲಕ್ಷ್ಮೀ ಜನಾರ್ಧನ ದೇವಸ್ಥಾನಕ್ಕೆ ಚಿತ್ರ ನಟ ದೊಡ್ಡಣ್ಣ ಕುಟುಂಬ ಭೇಟಿ

ಕಾಪು ಸಾವಿರ ಸೀಮೆಯ ಒಡೆಯ ಕಾಪು ಲಕ್ಷ್ಮೀ ಜನಾರ್ಧನ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ದೇವರ ಅನುಗ್ರಹ ಪ್ರಸಾದ ಪಡೆದರು. ಈ ಸಂದರ್ಭ ದೇವಸ್ಥಾನದ ಪ್ರಧಾನ ಅರ್ಚಕರಾದ ಜನಾರ್ಧನ್ ಭಟ್ ದೇವಸ್ಥಾನದ ವತಿಯಿಂದ ಗೌರವಿಸಿದರು. ದೇವಸ್ಥಾನದ ವಠಾರದಲ್ಲಿ ಗಿಡ ನೆಡುವ ಮೂಲಕ ವೃಕ್ಷ