Home Posts tagged Actor Kiccha Sudeep

ನಟ ಕಿಚ್ಚ ಸುದೀಪ್ ಅವರಿಗೆ  ಮಾತೃ ವಿಯೋಗ

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್‌ ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲವು ಸಮಯದಿಂದ ಸರೋಜಾ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ