Home Posts tagged actor nayanatara

ಕುಕ್ಕೆ ಸುಬ್ರಹ್ಮಣ್ಯಕ್ಕೆ ಚಿತ್ರನಟಿ ನಯನತಾರಾ ದಂಪತಿ ಭೇಟಿ

ಸುಬ್ರಹ್ಮಣ್ಯ: ಭಾರತೀಯ ಚಿತ್ರರಂಗದ ಕಾಲಿವುಡ್ ನ ಬಹುಭಾಷಾ ನಟಿ ನಯನತಾರ ಹಾಗೂ ಅವರ ಪತಿ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿಗಳು ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡರು. ನಯನತಾರಾ ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡ ಚಿತ್ರಗಳಲ್ಲಿ ನಟಿಸಿರುವ ಪ್ರಖ್ಯಾತ ಬಹುಭಾಷಾ ನಟಿಯಾಗಿದ್ದಾರೆ.