Home Posts tagged adhar card

ತೋಕೂರು : ಮೇ.1ರವರೆಗೆ ನಡೆಯಲಿರುವ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ ಎಸ್. ಕೋಡಿ, ತೋಕೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ ಪ್ರಾಯೋಜಕತ್ವದಲ್ಲಿ ಆಧಾರ್ ಸೇವಾ ಕೇಂದ್ರ ಮಂಗಳೂರು ಸಹಭಾಗಿತ್ವದಲ್ಲಿ ದಿನಾಂಕ 27.04.2025 ರಿಂದ 30.04.2025 ರ ವರೆಗೆ ಹಮ್ಮಿಕೊಂಡಿದ್ದ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ಕ್ಕೆ ಬಹಳ ಉತ್ತಮ