Home Posts tagged #adityanath gorakhpur

ಪಂಚರಾಜ್ಯ ಚುನಾವಣೆ: ಯುಪಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ; ಆದಿತ್ಯನಾಥ್ ಗೋರಖ್‌ಪುರದಿಂದ ಸ್ಪರ್ಧೆ

ಗೋವಾ, ಮಣಿಪುರ, ಪಂಜಾಬ್, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗಳು ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ನಡೆಯಲಿವೆ. ಚುನಾವಣೆಗೆ ಸಂಬಂಧಿಸಿದಮತೆ ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ: 1 – ಉತ್ತರ ಪ್ರದೇಶ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರು ಗೋರಖ್‌ಪುರದಿಂದ
How Can We Help You?