Home Posts tagged adyar

ಅಡ್ಯಾರು: ಕುಸಿದುಬಿದ್ದು ಬಸ್‌ ನಿರ್ವಾಹಕ ಸಾವು

ಅಡ್ಯಾರು: ಕಾಲೇಜು ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಅಡ್ಯಾರ್‌ ಸಮೀಪ ಇಂದು ಬೆಳಗ್ಗಿನ ವೇಳೆ ಸಂಭವಿಸಿದೆ.ಕುತ್ತಾರು ನಿವಾಸಿ ಸಂತೋಷ್‌ (40) ಮೃತರು. ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯಕ್ಕೆ ಸೇರಿದ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಬೆಳಗ್ಗಿನ ವೇಳೆ

ಮಂಗಳೂರು: ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು

ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾನೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ. ಆದರೆ ಈ ವರೆಗೂ ಸ್ಥಳಕ್ಕೆ ಯಾವುದೇ

ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-2022 : ವೈಜ್ಞಾನಿಕ ಪ್ರದರ್ಶನ ಹಾಗೂ ವಿವರಣೆಗಳ ಮೂಲಕ ಗಮನಸೆಳೆದ ಮಕ್ಕಳು

ಮಂಗಳೂರಿನ ಹೊರವಲಯದ ಅಡ್ಯಾರ್‌ನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ರಾಜ್ಯಮಟ್ಟದ, ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-೨೦೨೨ ನಡೆಯಿತು. ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ರಾಜ್ಯ ಹಾಗೂ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಪ್ರದರ್ಶನ ಹಾಗೂ ವಿವರಣೆಗಳ ಮೂಲಕ ಗಮನ ಸೆಳೆದರು.  ಅಡುಗೆ ಅನಿಲ ಸಿಲಿಂಡರ್‌ನಿಂದ ಲೀಕೇಜ್ ಆಗಿ ಆಗುವ ಸಂಭಾವ್ಯ ಅನಾಹುತ ತಪ್ಪಿಸುವ ಸಾಧನ, ದೃಷ್ಟಿ ದೋಷ ಇರುವವರಿಗೆ